ಸ್ಯಾಂಡಲ್ವುಡ್ ಬ್ಯೂಟಿ ಕ್ವೀನ್ ಗೆ ಕೂಡಿ ಬಂತು ಕಂಕಣ ಭಾಗ್ಯ!

ಸ್ಯಾಂಡಲ್ ವುಡ್ ನಟಿ ಹಾಗೂ ರಾಜಕಾರಣಿ ರಮ್ಯಾಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಪೋರ್ಚುಗಲ್‌ ದೇಶದ ತಮ್ಮ ಬಹುಕಾಲದ ಗೆಳೆಯ ರಾಫೆಲ್‌ ಜೊತೆಗೆ ಹಸೆಮಣೆ ಏರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ರಮ್ಯಾ ಮತ್ತು ಶ್ರೀನಗರ ಕಿಟ್ಟಿ ಮುಖ್ಯಭೂಮಿಕೆಯಲ್ಲಿದ್ದ 'ಸಂಜು ವೆಡ್ಸ್ ಗೀತಾ' ಸಿನಿಮಾದ ಸಂಭ್ರಮಾಚರಣೆಯಲ್ಲಿ ರಮ್ಯಾ ಹಾಗೂ ರಾಫೆಲ್...

read more

ಬರಲಿದೆ ಇನ್ಫೋಸಿಸ್ ನಾರಾಯಮೂರ್ತಿ ಬಯೋ ಪಿಕ್!

ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ್ ಮೂರ್ತಿ ಅವರ ಜೀವನಚರಿತ್ರೆ ಇದೀಗ ಬಯೋ ಪಿಕ್ ಆಗಲಿದೆ ಎಂದು ವರದಿಯಾಗಿದೆ. ಜಾಗತಿಕ ಮಟ್ಟದಲ್ಲಿ ಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿ ಒಬ್ಬರಾಗಿರುವ ಇನ್ಫೋಸಿಸ್‌ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ...

read more

ರಾಜಮೌಳಿಗಾಗಿ ಮತ್ತೆ ದುರ್ಯೋಧನನ ಪಾತ್ರ ಮಾಡಲಿದ್ದಾರ ದರ್ಶನ್?

ಚಾಲೆಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಚಿತ್ರ ಕುರುಕ್ಷೇತ್ರ ಪೌರಾಣಿಕ ಮತ್ತು 3ಡಿ ಯಲ್ಲಿ ತಾಯಾರಿಯಾಗಿದ್ದು ಇಡೀ ಚಿತ್ರರಂಗದ ಕಣ್ಣು ಈ ಚಿತ್ರದ ಮೇಲಿತ್ತು. ನಿರೀಕ್ಷೆಯಂತೆ ಆಗಸ್ಟ್ 9 ಕ್ಕೆ ಸಿನಿಮಾ ರಿಲೀಸ್ ಆಗಿದ್ದು ಡಿ ಬಾಸ್ ಭಕ್ತಗಣ ದುರ್ಯೋಧನನ ಎಂಟ್ರಿ ನೋಡಿ ಫುಲ್ ಖುಷ್ ಆಗಿದ್ದಾರೆ. ಚಿತ್ರ ಬಿಡುಗಡೆಯ ನಂತರ ಈಗೊಂದು...

read more

ಯಶ್ ಮಾಡುತ್ತಿರುವ ಈ ಕೆಲಸ ನಿಜಕ್ಕೂ ಮೆಚ್ಚುವಂತದ್ದು!

ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹದಿಂದ ಅಲ್ಲಿನ ಜನರ ಜೀವನ ಅಸ್ತವ್ಯಸ್ತವಾಗಿದೆ. ಕೆಲವರು ಮೃತಪಟ್ಟಿದ್ದಾರೆ. ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ. ಸಾವಿರಾರು ಜನರು ಮನೆ ಮಠ ಎಲ್ಲವನ್ನು ಕಳೆದುಕೊಂಡು ಗಂಜಿಕೇಂದ್ರಗಳಲ್ಲಿ ನೆಲೆಸುವಂತಾಗಿದೆ. ಇದರಿಂದ ಅಲ್ಲಿನ ಜನರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು,...

read more

ಬಿಡುಗಡೆ ಸಂದರ್ಭದಲ್ಲಿ ಹೊಸ ದಾಖಲೆ ಬರೆಯಲಿದೆ ಕೆಜಿಎಫ್ 2

ಕೆಜಿಎಫ್ ಚಲನಚಿತ್ರವು ಕನ್ನಡ ಚಿತ್ರದ ಕಿರೀಟವಾಗಿದೆ. ಕೆಜಿಎಫ್‌-2 ಶೂಟಿಂಗ್‌ ಈಗ ಭರದಿಂದ ಸಾಗ್ತಿದೆ. ಡೈರೆಕ್ಟರ್ ಪ್ರಶಾಂತ್‌ ನೀಲ್‌ 2020 ರಲ್ಲಿ ಚಿತ್ರ ರಿಲೀಸ್ ಮಾಡಲು ಭರ್ಜರಿ ಪ್ಲಾನ್ ಮಾಡಿಕೊಳ್ತಿದ್ದಾರೆ. ಅಂದ್ಹಾಗೇ, ಕೆಜಿಎಫ್ ಚಾಪ್ಟರ್‌-1, 2200ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಿತ್ತು....

read more

ಆಗಸ್ಟ್ 9ರಂದು ಒಂದೇ ನಿರ್ದೇಶಕರ ಎರಡು ಸಿನಿಮಾ ಬಿಡುಗಡೆ!

ಬಹುತಾರಾಗಣದ, ಬಹುಕೋಟಿ ವೆಚ್ಚದ ಚಾಲೆಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಚಿತ್ರ ಮುನಿರತ್ನ ಕುರುಕ್ಷೇತ್ರ ಫೈನಲಿ ಅಖಾಡಕ್ಕೆ ಬರಲು ರೆಡಿ ಆಗಿದೆ. ಇದೀಗ ಆಗಸ್ಟ್ ಒಂಬತ್ತು ಅಂದ್ರೆ ವರಮಹಾಲಕ್ಷ್ಮಿ ಹಬ್ಬಕ್ಕೆ ಬೆಳ್ಳಿ ತೆರೆಮೇಲೆ ಬಹುಕೋಟಿ ವೆಚ್ಚದ ಐತಿಹಾಸಿಕ ಚಿತ್ರ ಕುರುಕ್ಷೇತ್ರ ಅಬ್ಬರಿಸಲು ತೆರೆಗೆ ಬರೋದು ಕನ್ಫರ್ಮ್ ಎಂದಿದೆ....

read more

ಕೆಫೆ ಕಾಫಿ ಡೇ ಮುಖ್ಯಸ್ಥ ಮತ್ತು ಎಸ್. ಎಂ. ಕೃಷ್ಣ ಅಳಿಯ ಸಿದ್ದಾರ್ಥ್ ನಾಪತ್ತೆ!?

ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅಳಿಯ, ಕಾಫಿ ಡೇ ಮಾಲೀಕ ವಿ.ಜಿ.ಸಿದ್ಧಾರ್ಥ್ ನಿನ್ನೆ ರಾತ್ರಿಯಿಂದ ದಿಢೀರ್ ಆಗಿ ಮಂಗಳೂರಿನ ನೇತ್ರಾವತಿ ಸೇತುವೆ ಬಳಿ ನಾಪತ್ತೆಯಾಗಿದ್ದಾರೆ. ನೇತ್ರಾವತಿ ನದಿಗೆ ಹಾರಿರಬಹುದು ಎಂಬ ಶಂಕೆಯಲ್ಲಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಿದ್ಧಾರ್ಥ್ ಯಾರು? : ದೇಶ ವಿದೇಶಗಳಲ್ಲಿ ಕೆಫೆ ಕಾಫಿ...

read more

ಬಿಬಿಎಂಪಿ ಅಧಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕಿಚ್ಚ ಸುದೀಪ್ ಪತ್ನಿ ಪ್ರಿಯಾ

ಬೆಂಗಳೂರಿನ ರಸ್ತೆಯಲ್ಲಿ ಸಂಚರಿಸುವುದೆಂದರೆ ಯಮಲೋಕಕ್ಕೆ ಪ್ರಯಾಣ ಬೆಳೆಸಿದಂತೆ. ಬೆಂಗಳೂರು ಮಂದಿ ಬಹುತೇಕ ತಮ್ಮ ಜೀವನವನ್ನು ಟ್ರಾಫಿಕ್ ಜಂಜಾಟದಿಂದ, ಕಿತ್ತು ಹೋಗಿರುವ ರಸ್ತೆಯಲ್ಲಿಯೇ ಕಳೆಯುತ್ತಾರೆ. ಸಾಮಾನ್ಯ ಜನರು ಮಾತ್ರವಲ್ಲ, ದೊಡ್ಡ ಸೆಲೆಬ್ರಿಟಿಗಳು ಸಹ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ರಸ್ತೆ ಚೆನ್ನಾಗಿರುವಂತೆ...

read more

ನಿಜಕ್ಕೂ 5 ಭಾಷೆಗಳಲ್ಲಿ ಬಿಡುಗಡೆಯಾಗಲಿದ್ಯಾ ಕುರುಕ್ಷೇತ್ರ??

ದೇಶದಾದ್ಯಂತ ಸೆನ್ಸೇಷನ್ ಸೃಷ್ಟಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಪೌರಾಣಿಕ ಸಿನಿಮಾ 'ಕುರುಕ್ಷೇತ್ರ' ಐದು ಭಾಷೆಗಳಲ್ಲಿ ಬರುತ್ತೆ ಎನ್ನಲಾಗಿತ್ತು. ಇದುವರೆಗೂ ಕನ್ನಡದಲ್ಲಿ ಬಿಟ್ಟರೇ ಬೇರೆ ಭಾಷೆಯಲ್ಲೂ ಸಿನಿಮಾ ಪ್ರಚಾರ ಆಗಿಲ್ಲ. ಆದ್ರೆ ಚಿತ್ರತಂಡ ಮಾತ್ರ ಯಾವುದೆ ರೀತಿ ತಲೆಕೆಡಿಸಿ ಕೊಂಡಹಾಗೆ ಕಾಣಿಸುತ್ತಿಲ್ಲ....

read more

ಮತ್ತೊಮ್ಮೆ ತೆರೆ ಮೇಲೆ ಸರಿಗಮಪ ಖ್ಯಾತಿಯ ಹನುಮಂತ!?

ಜೀ-ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಅನೇಕ ಗಾಯಕರನ್ನ ಕರುನಾಡಿಗೆ ಪರಿಚಯಿಸಿದೆ. ಸರಿಗಮಪ 15ನೇ ಆವೃತ್ತಿಯಲ್ಲಿ ಬೆಳಕಿಗೆ ಬಂದ ಪ್ರತಿಭೆ ಹನುಮಂತ. ಸರಿಗಮಪ ಸೀಸನ್ 15ರಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ ಹನುಮಂತ, ತದನಂತರ ಸಿಕ್ಕಾಪಟ್ಟೆ ಸದ್ದು ಮಾಡಿದ. ಹೀಗೆ ಸರಿಗಮಪ ವೇದಿಕೆಯಲ್ಲಿ ಅಬ್ಬರಿಸಿ ಬೊಬ್ಬರಿದಿದ್ದ ಹನುಮಂತ ಶೋ...

read more

Poll Station

Which Sandalwood hero looks the best with a beard?